ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
1 ಪೂರ್ವಕಾಲದ ಇತಿಹಾಸ
1ನೇ ಅಧ್ಯಾಯ
- Verse 1: ಆದಾಮನ ಮಗ ಶೇತ್, ಶೇತನ ಮಗ ಎನೋಷ್, ಎನೋಷನ ಮಗ ಕೇನಾನ್,
- Verse 2: ಕೇನಾನನ ಮಗ ಮಹಲಲೀಲ್, ಮಹಲಲೀಲನ ಮಗ ಯೆರೆದ್,
- Verse 3: ಯೆರೆದನ ಮಗ ಹನೋಕ್, ಹನೋಕನ ಮಗ ಮೆತೂಷೆಲಹ, ಮೆತೂಷೆಲಹನ ಮಗ ಲೆಮೆಕ್,
- Verse 4: ಲೆಮೆಕನ ಮಗ ನೋಹ, ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಜನ ಮಕ್ಕಳು ಇದ್ದರು.
- Verse 5: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು ಯೆಫೆತನ ಮಕ್ಕಳು. ಇವರ ಹೆಸರುಗಳಿರುವ ಜನಾಂಗಗಳಿಗೆ ಇವರೇ ಮೂಲಪುರುಷರು.
- Verse 6: ಅಷ್ಕೆನೆಜ್, ರೀಫತ್, ತೋಗರ್ಮ - ಇವರು ಗೋಮೆರನ ಮಕ್ಕಳು.
- Verse 7: ಎಲೀಷ, ಸ್ಪೇನ್, ಸೈಪ್ರಸ್, ದೋದಾನೀಮ್ ಎಂಬ ಸ್ಥಳಗಳವರು ಯಾವಾನನ ಮಕ್ಕಳು.
- Verse 8: ಕೂಷ್, ಈಜಿಪ್ಟ್ (ಮಿಚ್ರಯಿಮ್), ಲಿಬ್ಯ (ಪೂಟ್), ಕಾನಾನ್ಗಳಲ್ಲಿರುವವರು ಹಾಮನ ವಂಶಜರು. ಇವೇ ಈ ಜನಾಂಗಗಳ ಮೂಲಪಿತೃಗಳ ಹೆಸರುಗಳು.
- Verse 9: ಸೆಬ, ಹವೀಲ, ಸಬ್ತ, ರಮ್ಮಸಬ್ತೆಕಾಗಳ ಜನರು ಕೂಷನ ಸಂತತಿಯವರು. ಶೆಬ ಮತ್ತು ದೆದಾನಿನವರು ರಮ್ಮ ಸಂತಾನದವರು. (
- Verse 10: ಕೂಷನ ಮಗ ನಿಮ್ರೋದ; ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.)
- Verse 11: ಈಜಿಪ್ಟಿನ ಜನಾಂಗದಿಂದ ಲೂದ್ಯರೂ, ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
- Verse 12: ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಜನಿಸಿದರು. (ಫಿಲಿಷ್ಟಿಯರು ಕಸ್ಲುಹ್ಯರಿಂದ ಬಂದವರು.)
- Verse 13: ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಹೇತ್ ಎರಡನೆಯವನು. ಈ ಹೆಸರಿನ ಜನಾಂಗದವರಿಗೆ ಇವರೇ ಮೂಲಪುರುಷರು.
- Verse 14: ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,
- Verse 15: ಹಿವ್ವಿಯ, ಅರ್ಕಿಯ, ಸೀನಿಯ,
- Verse 16: ಅರ್ವಾದಿಯ, ಚೆಮಾರಿಯ ಮತ್ತು ಹಮಾತಿನ ಜನರ ಮೂಲಪಿತೃ ಕಾನಾನನು.
- Verse 17: ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರು. ಈ ಹೆಸರಿನ ಜನಾಂಗಗಳಿಗೆ ಇವರೇ ಮೂಲಪುರುಷರು.
- Verse 18: ಅರ್ಪಕ್ಷದ್, ಶೆಲಹನ ತಂದೆ, ಶೆಲಹ, ಏಬೆರನ ತಂದೆ.
- Verse 19: ಏಬೆರನಿಗೆ ಇಬ್ಬರು ಮಕ್ಕಳು - ಪೆಲೆಗ್ ಎಂಬವನು ಒಬ್ಬ. ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಯೊಕ್ತಾನ ಎಂಬವನು ಇನ್ನೊಬ್ಬ.
- Verse 20: ಅಲ್ಮೋದಾದ್, ಶೆಲೆಫ್, ಹಚರ್ಮಾವೆತ್, ಯೆರಹ,
- Verse 21: ಹದೋರಾಮ್, ಊಜಾಲ್, ದಿಕ್ಲ,
- Verse 22: ಏಬಾಲ್, ಅಬೀಮಾಯೇಲ್, ಶೆಬಾ,
- Verse 23: ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೊಕ್ತಾನನ ಸಂತಾನದವರು.
- Verse 24: ಶೇಮನಿಂದ ಅಬ್ರಾಮನವರೆಗಿನ ಸಂತತಿಯವರು ಇವರು: ಅರ್ಪಕ್ಷದ್, ಶೆಲಹ,
- Verse 25: ಏಬೆರ್, ಪೆಲೆಗ್, ರೆಯೂ,
- Verse 26: ಸೆರೂಗ್, ನಾಹೋರ್, ತೆರಹ;
- Verse 27: ಅಬ್ರಾಮ್ (ಇವನು ಅಬ್ರಹಾಮ ಎಂದೂ ಹೆಸರು ಹೊಂದಿದವನು).
- Verse 28: ಅಬ್ರಹಾಮನಿಗೆ ಇಬ್ಬರು ಮಕ್ಕಳು - ಇಸಾಕ್ ಮತ್ತು ಇಷ್ಮಾಯೇಲ್.
- Verse 29: ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು - ನೆಬಾಯೋತ್, (ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ), ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
- Verse 30: ಮಿಷ್ಮಾ, ದೂಮಾ, ಮಸ್ಸ, ಹದದ್, ತೇಮ,
- Verse 31: ಯೆಟೂರ್, ನಾಫೀಷ್, ಕೇದೆಮ ಎಂಬವರು.
- Verse 32: ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಇವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನ್ನಿಗೆ ಶೆಬಾ ಮತ್ತು ದೆದಾನ್ ಎಂಬಿಬ್ಬರು ಮಕ್ಕಳು ಹುಟ್ಟಿದರು.
- Verse 33: ಮಿದ್ಯಾನ್ ಗೆ ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬ ಐದು ಜನ ಮಕ್ಕಳು ಹುಟ್ಟಿದರು.
- Verse 34: ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.
- Verse 35: ಏಸಾವನ ಮಕ್ಕಳು - ಎಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್, ಹಾಗೂ ಕೋರಹ ಎಂಬವರು.
- Verse 36: ಎಲೀಫಜ್ ನ ಮಕ್ಕಳು ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್ ಹಾಗೂ ತಿಮ್ನ ಎಂಬುವಳಿಂದ ಜನಿಸಿದ ಅಮಾಲೇಕ್ ಎಂಬವರು.
- Verse 37: ರೆಯೂವೇಲನ ಮಕ್ಕಳು - ನಹತ್, ಜೆರಹ, ಶಮ್ಮ ಮತ್ತು ಮಿಜ್ಜ ಎಂಬವರು.
- Verse 38: ಈ ಕೆಳಗೆ ನಮೂದಿಸಿದ ಎದೋಮಿನ ಮೂಲನಿವಾಸಿಗಳು ಸೇಯೀರನಿಂದ ಹುಟ್ಟಿದವರು: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್, ದೀಶಾನ್.
- Verse 39: ಹೋರೀ ಮತ್ತು ಹೋಮಾಮ್ ಕುಲಗಳ ಮೂಲಪುರುಷ ಲೋಟಾನ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ತಂಗಿಯಿದ್ದಳು.
- Verse 40: ಶೋಬಾಲ್ - ಇವನು ಅಲ್ಯಾನ್, ಮಾನಹತ್, ಏಬಾಲ್, ಶೆಫೀ, ಓನಾಮ್ ಎಂಬವರ ಕುಲಗಳ ಪೂರ್ವಜ.
- Verse 41: ಅನಾಹನು ದೀಶೋನನ ತಂದೆ. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್, ಕೆರಾನ್ ಗೋತ್ರಗಳ ಪೂರ್ವಜ.
- Verse 42: ಏಚೆರ್: ಇವನು ಬಿಲ್ಹಾನ್, ಜಾವಾನ್, ಯಾಕಾನ್ ಎಂಬ ಕುಲಗಳ ಮೂಲಪುರುಷ. ದೀಶಾನನು, ಉಚ್ ಹಾಗೂ ಅರಾನ್ ಕುಲಗಳ ಪೂರ್ವಜ.
- Verse 43: ಇಸ್ರಯೇಲರಲ್ಲಿ ಅರಸರೇ ಇರಲಿಲ್ಲದ ಕಾಲದಲ್ಲಿ ಎದೋಮ್ ದೇಶವನ್ನು ಆಳಿದ ಅರಸರು. ಬೆಯೋರನ ಮಗ ಬೆಳನು; ದಿನ್ಹಾಬಾ ಇವನ ರಾಜಧಾನಿ.
- Verse 44: ಬೆಳನು ಮರಣಹೊಂದಿದ ತರುವಾಯ ಬೊಚ್ರದ ಜೆರಹನ ಮಗ ಯೋಬಾಬ ಅವನ ಉತ್ತರಾಧಿಕಾರಿಯಾದನು.
- Verse 45: ಯೋಬಾಬ ಮೃತನಾದ ಮೇಲೆ ತೇಮಾನೀಯರ ನಾಡಿನ ಹುಷಾಮ ಅರಸನಾದ.
- Verse 46: ಹುಷಾಮ ಮೃತನಾದ ಮೇಲೆ ಅವೀತದ ಬೆದದನ ಮಗ ಹದದ ಅರಸನಾದ. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.
- Verse 47: ಹದದ ಮೃತನಾದ ಮೇಲೆ ಮಸ್ರೇಕದ ಸಮ್ಲಾಹ ಅರಸನಾದ.
- Verse 48: ಸಮ್ಲಾಹ ಮೃತನಾದ ಮೇಲೆ ಯುಪ್ರಟಿಸ್ ನದೀತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದ.
- Verse 49: ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ಹಾನಾನ ಅರಸನಾದ.
- Verse 50: ಬಾಳ್ಹಾನಾನ್ ಮೃತನಾದ ಮೇಲೆ ಪಾಗೀಯ ಹದದನು ಅರಸನಾದ. ಇವನ ಹೆಂಡತಿ ಮೆಹೇಟಬೇಲ್; ಈಕೆ ಮಟ್ರೇದಳ ಮಗಳು, ಮೇಜಾಹಾಬನ ಮೊಮ್ಮಗಳು.
- Verse 51: ಹದದನು ಮೃತನಾದ ತರುವಾಯ ಆಳಿದ ಎದೋಮ್ಯರು: ತಿಮ್ನ, ಅಲ್ಯ, ಯೆತೇತ್, ಒಹೋಲಿಬಾಮ, ಏಲ, ಪೀನೋನ್, ಕೆನಜ್, ತೇಮಾನ್, ಮಿಬ್ಚಾರ್, ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಕುಲನಾಯಕರು.
- Verse 52: ಹದದನು ಮೃತನಾದ ತರುವಾಯ ಆಳಿದ ಎದೋಮ್ಯರು: ತಿಮ್ನ, ಅಲ್ಯ, ಯೆತೇತ್, ಒಹೋಲಿಬಾಮ, ಏಲ, ಪೀನೋನ್, ಕೆನಜ್, ತೇಮಾನ್, ಮಿಬ್ಚಾರ್, ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಕುಲನಾಯಕರು.
- Verse 53: ಹದದನು ಮೃತನಾದ ತರುವಾಯ ಆಳಿದ ಎದೋಮ್ಯರು: ತಿಮ್ನ, ಅಲ್ಯ, ಯೆತೇತ್, ಒಹೋಲಿಬಾಮ, ಏಲ, ಪೀನೋನ್, ಕೆನಜ್, ತೇಮಾನ್, ಮಿಬ್ಚಾರ್, ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಕುಲನಾಯಕರು.
- Verse 54: ಹದದನು ಮೃತನಾದ ತರುವಾಯ ಆಳಿದ ಎದೋಮ್ಯರು: ತಿಮ್ನ, ಅಲ್ಯ, ಯೆತೇತ್, ಒಹೋಲಿಬಾಮ, ಏಲ, ಪೀನೋನ್, ಕೆನಜ್, ತೇಮಾನ್, ಮಿಬ್ಚಾರ್, ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಕುಲನಾಯಕರು.