पवित्र बाइबिल
ಹಳೆಯ ಒಡಂಬಡಿಕೆ
ಯೋಬನ ಗ್ರಂಥ
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
25ನೇ ಅಧ್ಯಾಯ
1 : ಬಳಿಕ ಶೂಹ್ಯನಾದ ಬಿಲ್ದದನು ಹೀಗೆಂದನು:
2 : “ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.
3 : ಲೆಕ್ಕವಿದೆಯೇ ಆತನ ಸೇನೆಗಳಿಗೆ? ಆತನ ತೇಜಸ್ಸು ಮೂಡದಿರುವುದು ಯಾರಿಗೆ?
4 : ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?
5 : ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.
6 : ಇಂತಿರಲು ಹುಳುವಿನಂಥ ನರನು ಏತರವನು? ಕ್ರಿಮಿಯಂಥ ನರನು ಎಷ್ಟುಮಾತ್ರದವನು?”
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42