வேதாகமம்
ಹಳೆಯ ಒಡಂಬಡಿಕೆ
ನೆಹೆಮೀಯ
12ನೇ ಅಧ್ಯಾಯ
- Verse 1: ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -
- Verse 2: ಸೆರಾಯ, ಯೆರೆಮೀಯ, ಎಜ್ರ, ಅಮರ್ಯ,
- Verse 3: ಮಲ್ಲೂಕ್, ಹಟ್ಟೂಷ್, ಶೆಕನ್ಯ, ರೆಹುಮ್, ಮೆರೇಮೋತ್, ಇದ್ದೋ,
- Verse 4: ಗಿನ್ನೆತೋನ್, ಅಬೇಯ,
- Verse 5: ಮಿಯ್ಯಾಮೀನ್, ಮಾದ್ಯ, ಬಿಲ್ಗ, ಶೆಮಾಯ,
- Verse 6: ಮಿಯ್ಯಾಮೀನ್, ಮಾದ್ಯ, ಬಿಲ್ಗ, ಶೆಮಾಯ,
- Verse 7: ಯೋಯಾರೀಬ್, ಯೆದಾಯ, ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಮುಖಂಡರಾಗಿದ್ದರು.
- Verse 8: ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.
- Verse 9: ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನ ಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು.
- Verse 10: ಯೇಷೂವನಿಗೆ ಯೋಯಾಕೀಮನು, ಯೋಯಾಕೀಮನಿಗೆ ಎಲ್ಯಾಷೀಬನು, ಎಲ್ಯಾಷೀಬನಿಗೆ ಯೋಯಾದನು,
- Verse 11: ಯೋಯಾದನಿಗೆ ಯೋನಾತಾನನು, ಯೋನಾತಾನನಿಗೆ ಯದ್ದೂವನು ಹುಟ್ಟಿದರು.
- Verse 12: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 13: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 14: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 15: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 16: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 17: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 18: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 19: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 20: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 21: ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ
- Verse 22: ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿ ಹಾಗು ಪರ್ಷಿಯಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದೆ.
- Verse 23: ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲದ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
- Verse 24: ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ
- Verse 25: ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು.ದೈವಪುರುಷ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.
- Verse 26: ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು.
- Verse 27: ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.
- Verse 28: ಆಗ ಜೆರುಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗಾಗಿ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕಮಂಡಲಿಯವರು ಜೋರ್ಡನ್ ನದಿಯ ತಗ್ಗು, ಜೆರುಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ
- Verse 29: ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು. ಇವುಗಳಿಂದ ಕೂಡಿಬಂದರು.
- Verse 30: ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಿಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.
- Verse 31: ಆಮೇಲೆ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದೆ; ಭಜನೆ ಮಂಡಲಿಯವರಿಗೆ, “ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಿ,” ಎಂದು ಅಪ್ಪಣೆಮಾಡಿದೆ. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.
- Verse 32: ಅವರ ಹಿಂದೆ ಯೆಹೂದ ಪ್ರಮುಖರು ಅರ್ಧಜನರೊಡನೆ ಹೋದರು; ಹೋಷಾಯನು
- Verse 33: ತುತೂರಿ ಹಿಡಿದಿರುವ ಯಾಜಕರೊಡನೆ
- Verse 34: ಅಜರ್ಯ, ಎಜ್ರ, ಮೆಷುಲ್ಲಾಮ್, ಯೆಹೂದ್ಯ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬವರು ಹೋದರು.
- Verse 35: ಅವರೊಂದಿಗೆ ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ
- Verse 36: ಜೆಕರ್ಯನೂ ದೈವಪುರುಷ ದಾವೀದನ ವಾದ್ಯಗಳನ್ನು ಹಿಡಿದಿದ್ದ. ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಾಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಇದ್ದನು.
- Verse 37: ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.
- Verse 38: ಅವರನ್ನು ಎದುರುಗೊಳ್ಳುವ ಹಾಗೆ ಭಜನೆಮಂಡಲಿಯ ಎರಡನೆಯ ಗುಂಪಿನವರೂ ನಾನೂ ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲ ಗೋಡೆಯವರೆಗೂ
- Verse 39: ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.
- Verse 40: ಎರಡು ಭಜನೆಮಂಡಲಿಯ ಗುಂಪಿನವರೂ ನಾನು ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ
- Verse 41: ತುತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ,
- Verse 42: ಜೆಕರ್ಯ, ಹನನ್ಯ ಇವರೂ , ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋ ಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತರು. ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನಾಗಿದ್ದನು.
- Verse 43: ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.
- Verse 44: ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.
- Verse 45: ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವಾಸಂಬಂಧದಲ್ಲಿ ಹಾಗು ಶುದ್ಧೀಕರಣ ಸಂಬಂಧದಲ್ಲಿ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರ ನಡೆಯುತ್ತಿದ್ದರು.
- Verse 46: ಗಾಯನಮಂಡಲಿಗಳು ಕೃತಜ್ಞತಾ ಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ, ದಾವೀದನ ಮತ್ತು ಆಸಾಫನ ಕಾಲದಲ್ಲೇ ಇದ್ದವು.
- Verse 47: ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಯೇಲರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಪಾಲುಗಳನ್ನು ಕೊಡುತ್ತ ಇದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.