ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, “ಸಬ್ಬತ್ದಿನದಲ್ಲಿ ನಿಷಿದ್ಧವಾದುದನ್ನು ನೀವು ಮಾಡುವುದೇಕೆ?” ಎಂದು ಅವರನ್ನು ಆಕ್ಷೇಪಿಸಿದರು.