ಪೌಲನು ವಾಡಿಕೆಯ ಪ್ರಕಾರ ಪ್ರಾರ್ಥನಾಮಂದಿರಕ್ಕೆ ಹೋದನು. ಮೂರು ಸಬ್ಬತ್‍ದಿನ ಪವಿತ್ರಗ್ರಂಥವನ್ನು ಉಲ್ಲೇಖಿಸಿ, ಅಲ್ಲಿದ್ದವರೊಡನೆ ಚರ್ಚೆಮಾಡಿದನು.