ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್; ಪರೋಷಿನವರಲ್ಲಿ ಜೆಕರ್ಯ ಮತ್ತು ಅವನೊಡನೆ ಅವನ ವಂಶಕ್ಕೆ ಸೇರಿದ 150 ಮಂದಿ ಗಂಡಸರು;