ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.