ಆಗ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ‘ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯನಿಗೆ, ಪರದೇಶಿಗೆ, ತಾಯಿತಂದೆ ಇಲ್ಲದ ವ್ಯಕ್ತಿಗೆ, ವಿಧವೆಗೆ ಇಂಥವರಿಗೆ ಕೊಟ್ಟು ಇದ್ದೇವೆ, ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.
Go to Home Page