kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

7ನೇ ಅಧ್ಯಾಯ

,
ವಚನ   24

ಇದಲ್ಲದೆ, ಗಿದ್ಯೋನನು ಎಫ್ರಯಿಮ್ ಪರ್ವತ ಪ್ರದೇಶಗಳಿಗೆ ದೂತರನ್ನು ಅಟ್ಟಿ ಆ ಜನರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು, ಅವರು ಬೇತ್ ಬಾರದವರೆಗಿರುವ ಪ್ರವಾಹಗಳನ್ನೂ ಜೋರ್ಡನ್ ನದಿಯನ್ನೂ ದಾಟಿಹೋಗದಂತೆ ಅಡ್ಡಗಟ್ಟಿರಿ,” ಎಂದು ಹೇಳಿಕಳಿಸಿದನು. ಆಗ ಎಫ್ರಯಿಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಜೋರ್ಡನ್ ನದಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.

Go to Home Page