ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೂ ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಜೋರ್ಡನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.
Go to Home Page