ಅದಕ್ಕೆ ಎಫ್ರೋನನು, “ಒಡೆಯಾ, ನನ್ನ ಮಾತನ್ನು ಆಲಿಸು; ಕೇವಲ ನಾನೂರು ಬೆಳ್ಳಿ ನಾಣ್ಯ ಬಾಳುವ ಆ ಜಮೀನಿನ ವಿಷಯದಲ್ಲಿ ನಿಮಗೂ ನನಗೂ ವಾದವೇತಕ್ಕೆ? ಸಮಾಧಿ ಮಾಡಬಹುದು,” ಎಂದನು.