kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

4ನೇ ಅಧ್ಯಾಯ

,
ವಚನ   4

“ಕೆಹಾತ್ಯರು ಕೈಗೊಳ್ಳಬೇಕಾದ ಕರ್ತವ್ಯಗಳು ಇವು: ದೇವದರ್ಶನದ ಗುಡಾರದಲ್ಲಿ ಪರಮ ಪವಿತ್ರವಾದ ವಸ್ತುಗಳನ್ನು ಅವರು ನೋಡಿಕೊಳ್ಳಬೇಕು.

Go to Home Page