ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲತ್ ಬೇರ್ ಎಂಬ ಊರಿನವರೆಗೆ ಇತರ ಗ್ರಾಮಗಳು ಇವೆ. ಬಾಲತ್ ಬೇರ್ ಎಂಬುದು ದಕ್ಷಿಣದ ರಾಮ ಎನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಆಸ್ತಿ ಇದೇ.