ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು.
Go to Home Page