ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕಾಗಿ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಬಲಿಪೀಠದವರೆಗು, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗು, ಸಾಲಾಗಿ ನಿಂತರು.