ಜಾಬಾದ್, ಶೂತೆಲಹ ಎಂಬವರು. ಶೂತೆಲಹನಲ್ಲದೆ ಎಫ್ರಯಿಮನಿಗೆ ಎಜೆರ್, ಎಲ್ಲಾದ್ ಎಂಬಿಬ್ಬರು ಮಕ್ಕಳಿದ್ದರು. ಇವರು ಗತ್ನ ಮೂಲನಿವಾಸಿಗಳ ದನಗಳನ್ನು ಕದಿಯಲು ಪ್ರಯತ್ನಿಸಿದಾಗ ಕೊಲೆಗೀಡಾದರು.