ಶಹರಯಿಮನು ತನ್ನ ಇಬ್ಬರು ಪತ್ನಿಯರಾದ ಹೂಷೀಮ್ ಮತ್ತು ಬಾರ ಎಂಬವರಿಂದ ವಿವಾಹ ವಿಚ್ಛೇದನ ಮಾಡಿಕೊಂಡನು. ಅನಂತರ ಮೋವಾಬ್ ದೇಶದಲ್ಲಿ ವಾಸಿಸಿದನು. ಅಲ್ಲಿ ಹೋದೆಷ್ ಎಂಬಾಕೆಯನ್ನು ವಿವಾಹವಾಗಿ ಏಳು ಜನ ಮಕ್ಕಳನ್ನು ಪಡೆದನು - ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ, ಮಿರ್ಮ ಎಂದು ಅವರ ಹೆಸರು.
Go to Home Page