ಅದರಲ್ಲಿ ಎರಡು ಕಲ್ಲಿನ ಹಲಗೆಗಳು ಹೊರತಾಗಿ ಬೇರೇನೂ ಇರಲಿಲ್ಲ. ಈಜಿಪ್ಟ್ ದೇಶದಿಂದ ಬಂದ ಇಸ್ರಯೇಲರೊಡನೆ, ಹೋರೇಬ್ಬೆಟ್ಟದ ಬಳಿ, ಸರ್ವೇಶ್ವರ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಅವುಗಳನ್ನು ಅದರಲ್ಲಿಟ್ಟಿದ್ದನು.