ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.