ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಮುಖರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು;