ಅದರಲ್ಲಿ, “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ನನ್ನ ಮೇಲೆ ದಾಳಿಮಾಡಬೇಕೆಂದಿದ್ದೀರಿ; ಆದುದರಿಂದಲೇ, ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ. ನೀನು ಅವರ ಅರಸನಾಗುವೆ ಎಂಬ ಸುದ್ದಿ ಜನರಲ್ಲಿ ಹಬ್ಬಿದೆ.