ಈ ಕಾರಣ ನಾನು ಅಧಿಕಾರಿಗಳನ್ನು, “ದೇವಾಲಯವನ್ನು ಅಲಕ್ಷ್ಯಮಾಡಿದ್ದೇಕೆ?", ಎಂಬುದಾಗಿ ಪ್ರಶ್ನಿಸಿದೆ; ಬಿಟ್ಟುಹೋದವರನ್ನು ತಿರುಗಿ ಕರೆಸಿ, ಅವರನ್ನು ಅವರವರ ಉದ್ಯೋಗಗಳಲ್ಲಿರಿಸಿದೆ.