ಪ್ರಾಕಾರದಲ್ಲಿ ನಿಂತಿದ್ದ ಎಸ್ತೇರ್‍ರಾಣಿಯನ್ನು ಅವನು ಕಂಡೊಡನೆ, ಆಕೆಯೆಡೆ ಮೆಚ್ಚುಗೆ ತೋರಿ ತನ್ನ ಕೈಯಲ್ಲಿದ್ದ ಸ್ವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.