ಪ್ರತ್ಯುತ್ತರವಾಗಿ ಎಸ್ತೇರಳು ಅರಸನಿಗೆ, “ಇಂದಿನಂತೆ ನಾಳೆಯೂ ರಾಜಾಜ್ಞೆ ಜಾರಿಯಲ್ಲಿರಬೇಕು ಹಾಗು ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡಳು.