ಇಸ್ರಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ನೆಗೇಬಿನಲ್ಲಿ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. ಅವನು ಇಸ್ರಯೇಲರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.