(ಇಂದಿನವರೆಗೂ ದಾಗೋನನ ಯಾಜಕರು ಹಾಗು ಅವನ ಬಳಿಗೆ ಬರುವವರೆಲ್ಲರು ಅಷ್ಡೋದಿನ ಗುಡಿಯ ಹೊಸ್ತಿಲನ್ನು ತುಳಿಯದಿರುವುದಕ್ಕೆ ಇದೇ ಕಾರಣ.)