ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇರುತ್ತವೆ.