ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಸರ್ವೇಶ್ವರನ ಪ್ರಜೆಗಳಾಗಿರುವುದಾಗಿ ಪ್ರಮಾಣಮಾಡಿದರು. ಇದಲ್ಲದೆ, ರಾಜನಿಗೂ ಪ್ರಜೆಗಳಿಗೂ ಒಂದು ಒಪ್ಪಂದವಾಯಿತು.