ನಾಳೆ ಬೆಳಿಗ್ಗೆ ಅವರಿಗೆ ವಿರೋಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರುವೇಲ್ ಮರುಭೂಮಿಯ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.