ನನ್ನ ಜನರ ಹಿತಕ್ಕಾಗಿ ಶಾರೋನ್‍ಬಯಲು ಮಂದೆಗಳಿಗೆ ಹುಲ್ಲುಗಾವಲಾಗುವುದು; ಆಕೋರಿನ ಕಣಿವೆ ದನಕರುಗಳಿಗೆ ಕೊಟ್ಟಿಗೆಯಾಗುವುದು.