ಒಳಗಣ ಪ್ರಾಕಾರಕ್ಕೆ ಸೇರಿದ ಹತ್ತು ಮೀಟರ್ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶ ಇಪ್ಪತ್ತೈದು ಮೀಟರ್ ಅಗಲ. ಅಲ್ಲಿನ ಎರಡು ಸಾಲುಗಳ ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.