ಅವನನ್ನು ಸಬ್ಬತ್ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು.