“ಹೌದು ಅವನೇ,” ಎಂದರು ಕೆಲವರು. “ಇಲ್ಲ, ಇವನು ಅವನಂತೆ ಕಾಣುತ್ತಾನೆ, ಅಷ್ಟೆ,” ಎಂದರು ಇತರರು. ಆ ಕುರುಡನು “ನಾನೇ ಅವನು” ಎಂದು ತಿಳಿಸಿದನು.