ಅದಕ್ಕೆ ಆತನಿಗೆ ದೊರೆತ ಉತ್ತರವಾದರೂ ಏನು? “ಬಾಳ್‍ದೇವತೆಯ ವಿಗ್ರಹಕ್ಕೆ ಅಡ್ಡಬೀಳದ ಏಳುಸಾವಿರ ಜನರನ್ನು ನನಗಾಗಿ ಉಳಿಸಿಕೊಂಡಿದ್ದೇನೆ,” ಎಂದಲ್ಲವೆ?