ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು ಸ್ಥಿರಚಿತ್ತದಿಂದ ಭಾಗವಹಿಸೋಣ.