ಹೀಗೆ ಅವನು ತನ್ನ ಆಸ್ತಿಪಾಸ್ತಿಯೊಂದಿಗೆ ಓಡಿಹೋಗಿ ಯೂಫ್ರೆಟಿಸ್ ಮಹಾನದಿಯನ್ನು ದಾಟಿ ಗಿಲ್ಯಾದ್ ಎಂಬ ಗುಡ್ಡಗಾಡಿನ ದಾರಿಯನ್ನು ಹಿಡಿದನು.