ಹೀಗಾಯಿತು ನಿನ್ನ ತ0ದೆಯ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.