“ನೀವು ಲೇವಿಯರಲ್ಲಿಯ ಕೆಹಾತ್ಯರನ್ನು ಎಣಿಕೆಮಾಡಬೇಕು, ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.