ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಜೆರಿಕೋ ಪ್ರಾಂತ್ಯಕ್ಕೆ ಸೋಂಕಿ ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.