ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;