ಕೂಷ್, ಈಜಿಪ್ಟ್ (ಮಿಚ್ರಯಿಮ್), ಲಿಬ್ಯ (ಪೂಟ್), ಕಾನಾನ್‍ಗಳಲ್ಲಿರುವವರು ಹಾಮನ ವಂಶಜರು. ಇವೇ ಈ ಜನಾಂಗಗಳ ಮೂಲಪಿತೃಗಳ ಹೆಸರುಗಳು.