ಕೀದೋನ್ ಎಂಬಲ್ಲಿ ಕಾಳುತೂರುವ ಕಣಕ್ಕೆ ಬಂದಾಗ ಎತ್ತುಗಳು ಎಡವಿದವು. ಆಗ ಉಜ್ಜನು ತನ್ನ ಕೈಗಳನ್ನು ಚಾಚಿ ದೇವಮಂಜೂಷವನ್ನು ಹಿಡಿದುಕೊಂಡನು.