“ರಾಜರು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ದಹನಬಲಿಯನ್ನಾಗಲಿ, ಶಾಂತಿಸಮಾಧಾನಬಲಿಗಳನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಪೂರ್ವಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ದಹನಬಲಿಪ್ರಾಣಿಯನ್ನೂ ಶಾಂತಿಸಮಾಧಾನ ಬಲಿಪ್ರಾಣಿಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.
Go to Home Page