ನಾನು ಅದನ್ನು ಗಮನಿಸುತ್ತಿರುವಾಗಲೇ ಹೋತವೊಂದು ಪಶ್ಚಿಮದಿಂದ ಹೊರಟುಬಂದಿತು. ಅದು ಜಗವೆಲ್ಲವನ್ನು ದಾಟಿಕೊಂಡು ನೆಲವನ್ನು ಸೋಕದೆ, ಅಲ್ಲಿಗೆ ಧಾವಿಸಿತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.