ಆದಕಾರಣ ನೀವು ಮೋರೆತಷತ್‍ಗಾತ್ ಪಟ್ಟಣ ನಿವಾಸಿಗಳಿಗೆ ಕಪ್ಪಕಾಣಿಕೆಯಿತ್ತು ಬೀಳ್ಕೊಡಬೇಕಾಗುವುದು. ಇಸ್ರಯೇಲಿನ ಅರಸರಿಗೆ ಅಕ್ಜೀಬಿನ ಮನೆತನದವರಿಂದ ವಂಚನೆಯಾಗುವುದು.