ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು.