“ಒಂದು ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಕೇಳಿದರು. ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು.