ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.