ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.
Go to Home Page