ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ.